ರಾಯಚೂರು: ಕಾಂಗ್ರೆಸ್ ಪಕ್ಷದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಮಾಜಿ ಸಂಸದ ಬಿ.ವಿ ನಾಯಕ ಆಯ್ಕೆಯಾಗಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ರಾಯಚೂರು ಜಿಲ್ಲೆಯ ನೂತನ ಅಧ್ಯಕ್ಷರನ್ನಾಗಿ ಬಿ.ವಿ ನಾಯಕರನ್ನು ನೇಮಿಸಿ ಆದೇಶಿಸಿದ್ದಾರೆ.
ಬಿ.ವಿ ನಾಯಕರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಅವರ ಆಪ್ತರು, ಜಿಲ್ಲಾ ಮುಖಂಡರಿಗೆ, ಪಕ್ಷದ ಶಾಸಕರಿಗೆ, ಮಾಜಿ ಶಾಸಕರಿಗೆ, ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಕಾರ್ಯಾಧ್ಯಕ್ಷರ ಈಶ್ವರ ಖಂಡ್ರೆ, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
No comments:
Post a Comment