![]() |
ರಟ್ಟೀಹಳ್ಳಿ ಜೆಡಿಎಸ್ ಸಮಾವೇಶದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ |
ಹಾವೇರಿ
ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ಇಂದು ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ
ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು ಆಗಿರುವ
ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ
ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ ಕುಮಾರಸ್ವಾಮಿ ರವರು, ಪಕ್ಷದ ಮುಖಂಡರು, ಕಾರ್ಯಕರ್ತರು
ಸೇರಿದಂತೆ ಅನೇಕರಿದ್ದರು.
No comments:
Post a Comment